ದಾಸವಾಣಿ ಫೇಸ್‍ಬುಕ್ ಲೈವ್

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಬೆಂಗಳೂರು, ಇಂದು (ಅ.14,2020) ಸಂಜೆ 6ಗಂಟೆಗೆ ಕು.ಮಾನಸಾ ಕೊತ್ವಾಲ್ ಅವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದ್ದು, ಫೇಸ್‍ಬುಕ್‍ನಲ್ಲಿ ನೇರ ಪ್ರಸಾರಗೊಳ್ಳಲಿದೆ. ಲೈವ್ ಕಾರ್ಯಕ್ರಮ ವೀಕ್ಷಿಸುವಂತೆ ದಾಸವಾಣಿ ನಿರ್ವಾಹಕರ ತಂಡ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles