ತುಮಕೂರು: ನವರಾತ್ರಿ ಪ್ರಯುಕ್ತ ದಸರೀಘಟ್ಟದ ಚೌಡೇಶ್ವರಿ ಅಮ್ಮನವರಿಗೆ ಕಡಲೆಕಾಯಿ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಯಿತು. ಶ್ರೀ ಆದಿಚುಂಚನಗಿರಿ ಮಂಗಳೂರಿನ ಕಾವೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪೂಜೆ ನೆರವೇರಿಸಿದರು.