ತುಮಕೂರು: ಶ್ರೀ ಚೌಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿಯ ವಿಶೇಷ ಅಲಂಕಾರದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರಿಗೆ ಮಹಿಷಾಸುರ ಮರ್ದಿನಿ ಅಲಂಕಾರ ಮತ್ತು ಮಹಾಕಾಳಿ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಯಿತು.
ಶ್ರೀ ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ದೇವಿಗೆ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಿದರು.