ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ಸತ್ಯನಾರಾಯಣ ಪೂಜೆ

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪೌರ್ಣಿಮೆ ಪ್ರಯುಕ್ತ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದೊಂದಿಗೆ ಆರ್ ಕೆ ವಾಧೀಂದ್ರ ಆಚಾರ್ಯರ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles