ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ರಥೋತ್ಸವಕ್ಕೆ ಕ್ಷಣಗಣಗೆ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನ ಕಾರ್ತಿಕ ಶುದ್ಧ ಷಷ್ಠಿ ರಥೋತ್ಸವ ಡಿಸೆಂಬರ್ 20ರಂದು ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಜಾತ್ರೆ ಪ್ರಯುಕ್ತ ಶನಿವಾರ ತೈಲಾಭ್ಯಂಜನ ನೆರವೇರಿತು. ಮಧ್ಯಾಹ್ನ ದೇಗುಲದ ಒಳಗೆ ಪ್ರಧಾನ ಅರ್ಚಕ ಶ್ರೀ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಪಲ್ಲಪೂಜೆ ನೆರವೇರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles