ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವ

ತುಂಗಭದ್ರಾ ತಟದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವ

ಹರಿಹರ: “ನನ್ನ ಊರು ನನ್ನ ಹೊಣೆ’ ಬಳಗವು ಶ್ರೀ ರಾಘವೇಂದ್ರ ಸ್ವಾಮಿ ಮಠದ ತಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯ ಮಡಿಲನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಭಾಗವಹಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles