ತುಮಕೂರು: ದಸರೀಘಟ್ಟದ ಚೌಡೇಶ್ವರಿ ದೇವಿಗೆ ಧನುರ್ಮಾಸದ ಅಲಂಕಾರ ಹಾಗೂ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಜ. 8ರಂದು ನಡೆಯಿತು.