ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ಧನುರ್ಮಾಸದ ವಿಶೇಷ ಪೂಜೆ

ಮಂಗಳೂರು: ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದ ಮಂಗಳೂರಿನ ಕಾವೂರು ಶಾಖಾಮಠದಲ್ಲಿ ಶ್ರೀ ಕಾಲಭೈರವೇಶ್ವರ, ಶ್ರೀ ಚೌಡೇಶ್ವರಿದೇವಿಗೆ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಜನವರಿ 10ರಂದು ನಡೆದ ಧನುರ್ಮಾಸದ ವಿಶೇಷ ಪೂಜೆಯ ಚಿತ್ರಗಳು.

Related Articles

ಪ್ರತಿಕ್ರಿಯೆ ನೀಡಿ

Latest Articles