ದಾಸವಾಣಿ: ಭಜನಾ ಕಾರ್ಯಕ್ರಮ

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಬೆಂಗಳೂರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಉತ್ತರಹಳ್ಳಿಯ ಶ್ರೀ ವಾರಿಧಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜನವರಿ 21ರಂದು ಸಂಜೆ 5 ರಿಂದ 6 ಗಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ದಾಸವಾಣಿ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles