ಬನಶಂಕರಿ ದೇವಿ ಸನ್ನಿಧಿಯಲ್ಲಿ ನವಗ್ರಹ ಹೋಮ

ಬೆಂಗಳೂರು: 105 ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಸಾಂಕೇತಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಜ.23 ರಂದು ದೇಗುಲದಲ್ಲಿ ನವಗ್ರಹ ಹೋಮ, ಅಭಿಷೇಕ, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

Related Articles

ಪ್ರತಿಕ್ರಿಯೆ ನೀಡಿ

Latest Articles