ಸುಬ್ರಹ್ಮಣ್ಯ ಶ್ರೀಗಳನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆ ಪಡೆದ ಸಚಿವ ಅಂಗಾರ

ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಜಗದ್ಗುರು ಮಧ್ವಾಚಾರ್ಯ ಸಂಸ್ಥಾನ ಶ್ರೀ ವಿಷ್ಣುತೀರ್ಥ ಪೀಠಂ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರನ್ನು ಕರ್ನಾಟಕ ರಾಜ್ಯದ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಅಂಗಾರ ಅವರು ಫೆ.7 ರಂದು ಭೇಟಿ ಮಾಡಿ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles