ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 10ನೇ ವಾರ್ಷಿಕೋತ್ಸವ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಚಿಕ್ಕಬಳ್ಳಾಪುರದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಭಕ್ತ ಸಂಗಮ ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮಿಗಳವರು ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳವರು, ಪೂಜ್ಯ ಶ್ರೀ ಮಂಗಳನಾಥ ಸ್ಬಾಮೀಜಿಗಳವರು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಕೋಲಾರ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಮುನಿಸ್ವಾಮಿಯವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles