ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಪಟ್ಟಾಭಿಷೇಕ, ಶ್ರೀ ರಾಘವೇಂದ್ರ ವಿಜಯ ಕುರಿತು ಪ್ರವಚನ

ಬೆಂಗಳೂರು: ನಗರದ ಶೇಷಾದ್ರಿಪುರಂ ಫ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಅಷ್ಟೋತ್ತರ ಸಹಿತ ಶ್ರೀ ರಾಯರ ಮೃತ್ತಿಕಾ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಾರ್ಚ್ 15 ರಿಂದ 20 ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಗುರುಪ್ರಸಾದ್ ಆಚಾರ್ಯ ಅವರಿಂದ “ಶ್ರೀ ರಾಘವೇಂದ್ರ ವಿಜಯ” ಪ್ರವಚನ ಏರ್ಪಡಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles