ಶ್ರೀ ರಾಮಕೃಷ್ಣ ಪರಮಹಂಸರ ಜನ್ಮದಿನಾಚರಣೆ

ಮೈಸೂರು ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಶ್ರೀ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆ ಪ್ರಯುಕ್ತ ವೇದಮಂತ್ರಪಠಣೆ, ಮಹಾಮಂಗಳಾರತಿ, ಭಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮಾರ್ಚ್ 15ರಂದು ನಡೆದವು.

Related Articles

ಪ್ರತಿಕ್ರಿಯೆ ನೀಡಿ

Latest Articles