ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಮಾರ್ಚ್ 27ರಂದು ಭೇಟಿ ನೀಡಿ, ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರಿಂದ ಆಶೀರ್ವಾದ ಪಡೆದರು.