ಇಸ್ಕಾನ್ ನಲ್ಲಿ ಶ್ರೀ ಚೈತನ್ಯ ಮಹಾಪ್ರಭುಗಳ ಜಯಂತಿ

ಶ್ರೀ ಚೈತನ್ಯ ಮಹಾಪ್ರಭುಗಳ 535ನೇ ಜಯಂತಿಯ ಸಂಭ್ರಮಾಚರಣೆಯು ವೈಭವಯುತವಾಗಿ  ರಾಜಾಜಿನಗರದ ಇಸ್ಕಾನ್, ಬೆಂಗಳೂರಿನಲ್ಲಿ ಮಾರ್ಚ್ 28 ರಂದು ಆಚರಿಸಲಾಯಿತು.
ಶ್ರೀ ಚೈತನ್ಯ ಮಹಾಪ್ರಭುಗಳ ಉತ್ಸವಮೂರ್ತಿಯನ್ನು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ  ದೇವಸ್ಥಾನದ ಪ್ರಾಂಗಣದಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಉತ್ಸವ ಮೂರ್ತಿಗಳಿಗೆ ಭವ್ಯವಾದ ಅಭಿಷೇಕ ನಡೆಯಿತು, ಶಯನ ಆರತಿ ಮತ್ತು ಶಯನ ಪಲ್ಲಕ್ಕಿಯೊಂದಿಗೆ ಜಯಂತಿಯ ಸಂಭ್ರಮಾಚರಣೆ ಮುಕ್ತಾಯಗೊಂಡಿತು.

Related Articles

ಪ್ರತಿಕ್ರಿಯೆ ನೀಡಿ

Latest Articles