ಏಪ್ರಿಲ್ 15 ರಂದು ಹರಿದಾಸವಾಣಿ

ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ,  ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಠದ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಏಪ್ರಿಲ್ 15 ರಂದು ಸಂಜೆ 7-30ಕ್ಕೆ ಶ್ರೀಮತಿ ರಂಜಿತಾ ಪ್ರಸಾದ್ ಮತ್ತು ಶ್ರೀಮತಿ ಭಾವನಾ ಮೂರ್ತಿ ಅವರಿಂದ ಹರಿದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).

ಕಾರ್ಯಕ್ರಮ ನಡೆಯುವ ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 5ನೇ ಬಡಾವಣೆ, ಜಯನಗರ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles