ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ವಿಶೇಷ ಅಲಂಕಾರ

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶಾಖಾ ಮಠವಾದ ಬೆಂಗಳೂರಿನ ಮಾರುತಿ ಸೇವಾ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ವಿಶೇಷ ಅಲಂಕಾರ ಏರ್ಪಡಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles