ಬೆಂಗಳೂರು: ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಕೃಪಾಶೀರ್ವಾದ ಮತ್ತು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಅನುಗ್ರಹದಿಂದ ಶ್ರೀ ಗುರುಸಾರ್ವಭೌಮ ದಾಸಸಾಹಿತ್ಯ ಪ್ರಾಜೆಕ್ಟ್ನ ಸಹಯೋಗದೊಂದಿಗೆ ಚಂದ್ರಿಕಾ ಗಿರೀಶ್ ಅವರಿಂದ ದಾಸವಾಣಿ ಕಾರ್ಯಕ್ರಮ ಏಪ್ರಿಲ್ 26ರಂದು ಸಂಜೆ 7ರಿಂದ ನಡೆಯಲಿದೆ.
ಕಾರ್ಯಕ್ರಮವನ್ನು ಹರಿಕಥಾಸುಧಾಸಿಂಚನ ಎಂಬ ಫೇಸ್ಬುಕ್ ಪೇಜ್ನಲ್ಲಿ ವೀಕ್ಷಿಸಬಹುದು.