ದಾಸವಾಣಿ ಫೇಸ್‌ಬುಕ್‌ನಲ್ಲಿ ನೇರಪ್ರಸಾರ

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಮೇ 2ರಂದು ಸಂಜೆ 6 ಗಂಟೆಗೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ದಾಸವಾಣಿ ಗಾಯಕಿ ಅನುಷಾ ಎಸ್.ಆರ್. ಅವರಿಂದ ದಾಸರ ಪದಗಳ ಗಾಯನ ಕಾರ್ಯಕ್ರಮ.
ಕಾರ್ಯಕ್ರಮವನ್ನು ದಾಸವಾಣಿ ನಿರ್ವಾಹಕರ ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

2 COMMENTS

ಪ್ರತಿಕ್ರಿಯೆ ನೀಡಿ

Latest Articles