ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಇಂದಿನ ಅಲಂಕಾರ

ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಇಂದು ಮಾಡಲಾಗಿರುವ ಅಲಂಕಾರ. ಕೋವಿಡ್‌ನಿಂದ ಲಾಕ್‌ಡೌನ್ ಇದ್ದರೂ ದೇಗುಲದಲ್ಲಿ ನಿತ್ಯ ಅಲಂಕಾರ, ಪೂಜೆ ನಡೆಯುತ್ತಿದೆ. ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಇಲ್ಲ.

Related Articles

ಪ್ರತಿಕ್ರಿಯೆ ನೀಡಿ

Latest Articles