ಶ್ರೀ ನರಸಿಂಹ ದೇವರ ಅವಭೃತೋತ್ಸವ

ಕುಕ್ಕೆ ಸುಬ್ರಹ್ಮಣ್ಯದ ಶ್ರೀಮಠದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನರಸಿಂಹ ಜಯಂತಿ ಅಂಗವಾಗಿ ಅಭಿಷೇಕ, ಹೋಮ, ಹವನ ಕಾರ್ಯಕ್ರಮಗಳು ನಡೆದವು. ಮೇ 27 ರಂದು ಶ್ರೀ ನರಸಿಂಹ ದೇವರ ಅವಭೃತೋತ್ಸವ ನಡೆಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles