ಉಡುಪಿ ಶ್ರೀಕೃಷ್ಣಮಠದಲ್ಲಿ ಗಣಪತಿ ವಿಸರ್ಜನೆ ಕಾರ್ಯಕ್ರಮ

ಉಡುಪಿ ಶ್ರೀಕೃಷ್ಣ ಮಠದಲ್ಲಿ, ಗಣಪತಿ ವಿಸರ್ಜನೆ ಕಾರ್ಯಕ್ರಮ ಸೆ.13ರಂದು ವಿಜೃಂಭಣೆಯಿಂದ ನಡೆಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles