ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಅಕ್ಟೋಬರ್ 7 ರಿಂದ 15ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಶ್ರೀ ಅಂಬರೀಶಾಚಾರ್ ಅವರಿಂದ “ಶ್ರೀ ಶ್ರೀನಿವಾಸ ಕಲ್ಯಾಣ” ಪ್ರವಚನ ಏರ್ಪಡಿಸಿದೆ.
ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003