ಶ್ರೀಕ್ಷೇತ್ರ ದಸರೀಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಹೋಮ

ತಿಪಟೂರು ತಾಲ್ಲೂಕು, ಶ್ರೀಕ್ಷೇತ್ರ ದಸರೀಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರ ಸಾನ್ನಿಧ್ಯದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಹೋಮ ವು ಮಂಗಳೂರು ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹಾಗೂ ದಸರೀಘಟ್ಟದ ಶಾಖಾಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನೆರವೇರಿತು.

Related Articles

ಪ್ರತಿಕ್ರಿಯೆ ನೀಡಿ

Latest Articles