ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಶ್ರೀಮತಿ ಚೆನ್ನಮ್ಮ ಬೊಮ್ಮಾಯಿ ಅವರೊಂದಿಗೆ ಇಂದು ಮೈಸೂರಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳವರಿಂದ ಆಶೀರ್ವಾದ ಪಡೆದುಕೊಂಡರು.

Related Articles

ಪ್ರತಿಕ್ರಿಯೆ ನೀಡಿ

Latest Articles