ಮಂತ್ರಾಲಯ ಶ್ರೀ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ

ಮಂತ್ರಾಲಯ: ವಿಜಯದಶಮಿ ಪ್ರಯುಕ್ತ ಇಂದು ಮಂತ್ರಾಲಯದ ಗ್ರಾಮದೇವತೆ ಶ್ರೀ ಮಂಚಾಲಮ್ಮ ದೇವಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ವಿಶೇಷ ಪೂಜೆ ನೆರವೇರಿಸಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles