ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಪದ್ಮವಿಭೂಷಣ (ಮರಣೋತ್ತರ) ಪ್ರಶಸ್ತಿ

ಕೀರ್ತಿಶೇಷರಾದ ಸಂತಶ್ರೇಷ್ಠ, ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಇಂದು ಪದ್ಮವಿಭೂಷಣ (ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶಸ್ತಿ ಸ್ವೀಕರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles