ಹರಿನಾಮ ಸಂಕೀರ್ತನೆ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ಹಾಗೂ ಸೋಸಲೆ ಶ್ರೀ ವ್ಯಾಸರಾಜ ಮಠ, ಸುಬ್ರಹ್ಮಣ್ಯನಗರ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 12 ರಂದು ಸಂಜೆ 6-30ಕ್ಕೆ ಕು.ರಚನಾ ಶರ್ಮಾ ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ವಿದ್ವಾನ್ ಶ್ರೀ ಶಶಿಧರ್ (ಪಿಟೀಲು), ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

ಕಾರ್ಯಕ್ರಮ ನಡೆಯುವ ಸ್ಥಳ: ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ಸುಬ್ರಹ್ಮಣ್ಯನಗರ, 2ನೇ ಹಂತ, ರಾಜಾಜಿನಗರ ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles