ಭಜನಾ ಕಾರ್ಯಕ್ರಮ ನಾಳೆ

ಬೆಂಗಳೂರು: ದಾಸವಾಣಿ ನಿರ್ವಾಹಕರ ತಂಡ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಡಿಸೆಂಬರ್ 2ರಂದು ಸಂಜೆ 6 ಗಂಟೆಗೆ ಅಕ್ಷಯ ವಿಪ್ರ ಭಜನಾ ಮಂಡಳಿಯವರಿoದ ಭಜನಾ ಕಾರ್ಯಕ್ರಮ.
ಈ ಕಾರ್ಯಕ್ರಮವನ್ನು ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles