ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ

ಬೆಂಗಳೂರು: ಇಸ್ಕಾನ್‌ನಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ ಭಕ್ತಿಯಿಂದ ಆಚರಿಲ್ಪಟ್ಟಿತು. ಕೋವಿಡ್ ಕಾರಣದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆನ್‌ಲೈನ್ ಮೂಲಕ ಸಾವಿರಾರು ಭಕ್ತರು ದೇವರ ದರ್ಶನ ಮಾಡಿದರು.
ಬೆಳಗ್ಗೆ 3 ಗಂಟೆಗೆ ಸುಪ್ರಭಾತ ಸೇವೆಯೊಂದಿಗೆ ಆರಂಭಗೊ0ಡಿತು. ನಂತರ ಪಂಚಾಮೃತ ಅಭಿಷೇಕ ನಡೆಯಿತು. ದೇಗುಲದ ದ್ವಾರವನ್ನು ಹೂವುಗಳಿಂದ ಅಲಂಕಾರ ಮಾಡಿ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿತ್ತು.

Related Articles

ಪ್ರತಿಕ್ರಿಯೆ ನೀಡಿ

Latest Articles