ಹರಿನಾಮ ಸಂಕೀರ್ತನೆ ಮಾ. 4ರಂದು

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವ ಪ್ರಯುಕ್ತ ಮಾರ್ಚ್ 4, ಶುಕ್ರವಾರ ಸಂಜೆ 6 ಗಂಟೆಗೆ ವಿದುಷಿ ಶ್ರೀಮತಿ ವಾಣಿ ಶ್ರೀಶ ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ಲಾಟ್ ಫಾರಂ ರಸ್ತೆ, ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಎದುರು, ಶೇಷಾದ್ರಿಪುರಂ, ಬೆಂಗಳೂರು-560020 .

Related Articles

ಪ್ರತಿಕ್ರಿಯೆ ನೀಡಿ

Latest Articles