ಭರತನಾಟ್ಯ ಇಂದು

ಬೆಂಗಳೂರು: ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ವತಿಯಿಂದ ರಾಮೋತ್ಸವ ಶ್ರೀನಿವಾಸ ನಗರದಲ್ಲಿರುವ ಪ್ರಣವಾಂಜಲಿ ಸಂಸ್ಥೆಯು ರಾಮನವಮಿ ಹಬ್ಬವನ್ನು ನೃತ್ಯದ ಮೂಲಕ ಆಚರಿಸುತಿದ್ಧಾರೆ. ಏಪ್ರಿಲ್ 10 ರಂದು ಭಾನುವಾರ ಸಂಜೆ 6 ಗಂಟೆಗೆ ಪ್ರಣವಾಂಜಲಿ ಸಂಸ್ಥೆಯ ಮಕ್ಕಳಿಂದ ಭರತನಾಟ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ಧಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles