ಸಹನಾ ಶ್ರೀವತ್ಸ ಅವರಿಂದ ವೀಣಾವಾದನ

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 19, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಸಹನಾ ಶ್ರೀವತ್ಸ ಅವರಿಂದ ವೀಣಾವಾದನ ಕಾರ್ಯಕ್ರಮ ಏರ್ಪಡಿಸಿದೆ.

ಮೃದಂಗ : ಶ್ರೀ ಆರ್. ವಿಶ್ವನಾಥ್. 

ಕಾರ್ಯಕ್ರಮ ನಡೆಯುವ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41.

Related Articles

ಪ್ರತಿಕ್ರಿಯೆ ನೀಡಿ

Latest Articles