ಭರತನಾಟ್ಯ ಪ್ರದರ್ಶನ

ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜೂನ್ 16, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಜ್ಯೋತಿ ಹೆಡ್ಡಸೆ ಅವರ ಶಿಷ್ಯೆಯರಾದ ಶ್ರೀಮತಿ ದರನಿತಾ ಸುರೀಕಾ ಮತ್ತು ಕು|| ಸಂಚಿತಾ ಸಾರಂಗನ್ ಇವರಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles