ಶ್ರೀ ಜಯತೀರ್ಥರ ಆರಾಧನಾ ಮಹೋತ್ಸವ

ಬೆಂಗಳೂರು: ನಗರದ ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆಯ ಪ್ರಯುಕ್ತ ಜುಲೈ 18, ಸೋಮವಾರ ಬೆಳಗ್ಗೆ 6 ಗಂಟೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮ||ಶಾ||ಸಂ|| ಶ್ರೀ ವೇದವ್ಯಾಸಾಚಾರ್ ಅವರಿಂದ ಶ್ರೀ ಜಯತೀರ್ಥರ ಬಗ್ಗೆ ಪ್ರವಚನ, ರಥೋತ್ಸವ, ಮಹಾಮಂಗಳಾರತಿ, ಅಲಂಕಾರ ಸೇವಾ, ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಮುಂತಾದ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು‌.

Related Articles

ಪ್ರತಿಕ್ರಿಯೆ ನೀಡಿ

Latest Articles

ಸಾಕ್ಷಾತ್ಕರ ವಾಟ್ಸಪ್‌ ಗ್ರೂಪ್‌ಗೆ ಸೇರಿ