ಶ್ರೀ ಕಾಶಿ ಮಠದಲ್ಲಿ ಹರಿಭಜನೆ

ಬೆಂಗಳೂರು: ಮಲ್ಲೇಶ್ವರಂ 8ನೇ ಮುಖ್ಯರಸ್ತೆ, 19ನೇ ಅಡ್ಡರಸ್ತೆಯಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಅಕ್ಟೋಬರ್ 17, ಸೋಮವಾರ ಸಂಜೆ ಏರ್ಪಡಿಸಿದ್ದ ಹರಿಭಜನೆ ಕಾರ್ಯಕ್ರಮದಲ್ಲಿ ಬಸವೇಶ್ವರನಗರ ಅಲಕನಂದ ಭಜನಾ ಮಂಡಳಿಯ ಸದಸ್ಯರು ಭಜನಾಮೃತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related Articles

ಪ್ರತಿಕ್ರಿಯೆ ನೀಡಿ

Latest Articles