ಕೆಂಪೇಗೌಡರ ಪುತ್ಥಳಿ ನಿರ್ಮಾಣ: ಆದಿಚುಂಚನಗಿರಿ ಶ್ರೀಗಳಿಂದ ಸ್ಥಳ ವೀಕ್ಷಣೆ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಶ್ರೀ ಕೆಂಪೇಗೌಡರ ಪುತ್ಥಳಿ 11.11.2022 ರಂದು ಲೋಕಾರ್ಪಣೆಯಾಗುತ್ತಿರುವ ಸಂದರ್ಭದಲ್ಲಿ

ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ ಪ್ರದೀಪ್‌ ಅವರು, ಕೆಂಪೇಗೌಡ ಪಾರಂಪರಿಕಾ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶ್ರೀ ವಿನಯ್ ಅವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles