ದಾಸರ ಪದಗಳ ಗಾಯನ

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ನವೆಂಬರ್ 17, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಸುಮಲತಾ ಮಂಜುನಾಥ್ ಇವರಿಂದ “ದಾಸರ ಪದಗಳ ಗಾಯನ” ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ನಾಗರಾಜ್ (ತಬಲಾ). *ಸ್ಥಳ*: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041

Related Articles

ಪ್ರತಿಕ್ರಿಯೆ ನೀಡಿ

Latest Articles