ರಾಯರ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು

ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದ‌ಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 13, ಗುರುವಾರ ಸಂಜೆ 5-30ಕ್ಕೆ ಶ್ರೀ ವಾಗ್ದೇವಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7-00ಕ್ಕೆ ವಿದುಷಿ ಶ್ರೀಮತಿ ರಶ್ಮಿ ಮಧುಸೂದನ್ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರು

ದಾಸವಾಣಿ

ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 13, ಗುರುವಾರ ಸಂಜೆ 7-00ಕ್ಕೆ ಕು|| ಹಿಮಜಾ ರವರಿಂದ “ದಾಸವಾಣಿ” ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ: ಶ್ರೀ ಶ್ರೀನಿಧಿ (ಕೀ-ಬೋರ್ಡ್), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ).

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು-560062

Related Articles

ಪ್ರತಿಕ್ರಿಯೆ ನೀಡಿ

Latest Articles