ದಾಸವಾಣಿ ಕಾರ್ಯಕ್ರಮ

ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 13, ಗುರುವಾರ ಶ್ರೀಮತಿ ವಿನಯಾ ಪ್ರಮೋದ್ ಅವರು ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಸುದರ್ಶನ್ ತಬಲಾ ವಾದನದಲ್ಲಿ ಸಾಥ್ ನೀಡಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles