ಅಕ್ಷಯ ತೃತೀಯ ಪ್ರಯುಕ್ತ “ಹರಿನಾಮ ಸಂಕೀರ್ತನೆ”

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 23, ಭಾನುವಾರ ಸಂಜೆ 6-30ಕ್ಕೆ ವಿ|| ಕು|| ಐಶ್ವರ್ಯ ಮಹೇಶ್ ಮತ್ತು ಸಂಗಡಿಗರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles