ಹರಿಕಥಾಮೃತಸಾರ ಧಾರ್ಮಿಕ ಪ್ರವಚನ

ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ 3-5-2023 ರಿಂದ 8-5-2023ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಶ್ರೀ ಮುರಳೀಧರದಾಸರು ಇವರಿಂದ “ಹರಿಕಥಾಮೃತಸಾರ” ಧಾರ್ಮಿಕ ಪ್ರವಚನ ಏರ್ಪಡಿಸಿದೆ.

ಸ್ಥಳ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles