ಮನೆಯಲ್ಲಿ ಹಿರಿಯರು ಮಕ್ಕಳಿಗೆ ಶ್ಲೋಕಗಳನ್ನು ಹೇಳಿಕೊಡಿ. ವಿದ್ಯೆ, ಮಕ್ಕಳ ಆರೋಗ್ಯಕ್ಕೆ, ಮಕ್ಕಳ ಜ್ಞಾಪಕಶಕ್ತಿಗೆ, ಮಕ್ಕಳ ಹಠ ಕಮ್ಮಿಯಾಗುವುದಕ್ಕೆ, ಮುಂತಾದವುಗಳಿಗೆ ಅನಕೂಲವಾಗುತ್ತದೆ.
ಗುರುಬ್ರಹ್ಮ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರ | ಗುರುಸ್ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಶುಕ್ಲಾಂಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ | ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ || ವಕ್ರತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭ | ನಿರ್ವಿಘ್ನಂ ಕುರುಮೇದೇವ ಸರ್ವಕಾರ್ಯೇಷು ಸರ್ವದಾ || ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣಿ | ವಿದ್ಯಾರಂಭಂ ಕರಿಷ್ಯಾಮಿ ಸಿದ್ದಿರ್ಭವತು ಮೇ ಸದಾ || ಶ್ರೀ ರಾಮ ರಾಮ ರಾಮೇತಿ ರಮೇ ರಮೇ ಮನೋರಮೇ ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ || ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರಥಾಯಚ | ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ || ಮನೋಜವಂ ಮಾರುತತುಲ್ಯವೇಗಂ | ಜಿತೇಂದ್ರಿಯಂ ಬುದ್ದಿಮತಾಂ ವರಿಷ್ಠಂ || ವತಾತ್ಮಜಂ ವಾನರಯೂಥ ಮುಖ್ಯಂ | ಶ್ರೀ ರಾಮದೂತಂ ಶಿರಸಾ ನಮಾಮಿ || ನಮಸ್ಸೂರ್ಯಾಯ ಚಂದ್ರಾಯ ಮಂಗಳಾಯ ಬುಧಾಯಚ | ಗುರುಶ್ಯುಕ್ರಶ್ಯನಿಭ್ಯಶ್ಚ ರಾಹವೇ ಕೇತವೇ ನಮಃ || ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ | ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮೀ ನಮೋಸ್ತುತೇ || ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ | ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತುತೇ || ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣುರೂಪಿಣೇ | ಅಗ್ರತಶ್ಶಿವರೂಪಾಯ ವೃಕ್ಷರಾಜಾಯತೇ ನಮಃ || ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು || ಅನ್ನಪೂರ್ಣೇ ಸದಾಪೂರ್ಣೇ ಶಂಕರ ಪ್ರಾಣವಲ್ಲಬೇ | ಜ್ಞಾನ ವೈರಾಗ್ಯ ಸಿದ್ಧ್ಯರ್ಥಂ ಭಿಕ್ಷಾಂದೇಹಿ ಚ ಪಾರ್ವತೀ || ಮಾತಾ ಚ ಪಾರ್ವತೀ ದೇವಿ ಪಿತಾ ದೇವೋ ಮಹೇಶ್ವರಃ | ಭಾಂಧವಾಃ ಶಿವಭಕ್ತಾಶ್ಚ ಸ್ವದೇಶೋ ಭುವನತ್ರಯಂ ||