ಮಕ್ಕಳಿಗಾಗಿ ಶ್ಲೋಕಗಳು

ಮನೆಯಲ್ಲಿ ಹಿರಿಯರು ಮಕ್ಕಳಿಗೆ ಶ್ಲೋಕಗಳನ್ನು ಹೇಳಿಕೊಡಿ. ವಿದ್ಯೆ, ಮಕ್ಕಳ ಆರೋಗ್ಯಕ್ಕೆ, ಮಕ್ಕಳ ಜ್ಞಾಪಕಶಕ್ತಿಗೆ, ಮಕ್ಕಳ‌ ಹಠ ಕಮ್ಮಿಯಾಗುವುದಕ್ಕೆ, ಮುಂತಾದವುಗಳಿಗೆ ಅನಕೂಲವಾಗುತ್ತದೆ.

ಗುರುಬ್ರಹ್ಮ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರ |
ಗುರುಸ್ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ ||

ಶುಕ್ಲಾಂಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ |
ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ ||

ವಕ್ರತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭ |
ನಿರ್ವಿಘ್ನಂ ಕುರುಮೇದೇವ ಸರ್ವಕಾರ್ಯೇಷು ಸರ್ವದಾ ||

ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣಿ |
ವಿದ್ಯಾರಂಭಂ ಕರಿಷ್ಯಾಮಿ ಸಿದ್ದಿರ್ಭವತು ಮೇ ಸದಾ ||

ಶ್ರೀ ರಾಮ ರಾಮ ರಾಮೇತಿ ರಮೇ ರಮೇ ಮನೋರಮೇ ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ ||

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರಥಾಯಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||

ಮನೋಜವಂ ಮಾರುತತುಲ್ಯವೇಗಂ |
ಜಿತೇಂದ್ರಿಯಂ ಬುದ್ದಿಮತಾಂ ವರಿಷ್ಠಂ ||
ವತಾತ್ಮಜಂ ವಾನರಯೂಥ ಮುಖ್ಯಂ |
ಶ್ರೀ ರಾಮದೂತಂ ಶಿರಸಾ ನಮಾಮಿ ||

ನಮಸ್ಸೂರ್ಯಾಯ ಚಂದ್ರಾಯ ಮಂಗಳಾಯ ಬುಧಾಯಚ |
ಗುರುಶ್ಯುಕ್ರಶ್ಯನಿಭ್ಯಶ್ಚ ರಾಹವೇ ಕೇತವೇ ನಮಃ ||

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮೀ ನಮೋಸ್ತುತೇ ||

ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತುತೇ ||

ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣುರೂಪಿಣೇ |
ಅಗ್ರತಶ್ಶಿವರೂಪಾಯ ವೃಕ್ಷರಾಜಾಯತೇ ನಮಃ ||

ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ |
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ||

ಅನ್ನಪೂರ್ಣೇ ಸದಾಪೂರ್ಣೇ ಶಂಕರ ಪ್ರಾಣವಲ್ಲಬೇ |
ಜ್ಞಾನ ವೈರಾಗ್ಯ ಸಿದ್ಧ್ಯರ್ಥಂ ಭಿಕ್ಷಾಂದೇಹಿ ಚ ಪಾರ್ವತೀ ||

ಮಾತಾ ಚ ಪಾರ್ವತೀ ದೇವಿ ಪಿತಾ ದೇವೋ ಮಹೇಶ್ವರಃ |
ಭಾಂಧವಾಃ ಶಿವಭಕ್ತಾಶ್ಚ ಸ್ವದೇಶೋ ಭುವನತ್ರಯಂ ||

Related Articles

ಪ್ರತಿಕ್ರಿಯೆ ನೀಡಿ

Latest Articles