ಹರಿನಾಮ ಸಂಕೀರ್ತನೆ

ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಆಗಸ್ಟ್ 17, ಗುರುವಾರ ಸಂಜೆ 7-00 ಗಂಟೆಗೆ ಕು|| ಸುಶ್ರಾವ್ಯ ಆಚಾರ್ಯರಿಂದ “ಹರಿನಾಮ ಸಂಕೀರ್ತನೆ” ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062.

Related Articles

ಪ್ರತಿಕ್ರಿಯೆ ನೀಡಿ

Latest Articles