ಸುಬ್ರಹ್ಮಣ್ಯ ಕ್ಷೇತ್ರದಲ್ಲಿಇಂದು ಬ್ರಹ್ಮರಥೋತ್ಸವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿಇಂದು (ಡಿ.18ರಂದು) ಬೆಳಗ್ಗೆ ನಡೆದ ಬ್ರಹ್ಮರಥೋತ್ಸವ. ಸಾವಿರಾರು ಭಕ್ತರು ಭಾಗವಹಿಸಿ ಭಕ್ತಿ ಮೆರೆದರು.

ಚಿತ್ರಗಳು: ಶಾಂತಲಾ ಸ್ಟುಡಿಯೋ ಸುಬ್ರಹ್ಮಣ್ಯ

Related Articles

ಪ್ರತಿಕ್ರಿಯೆ ನೀಡಿ

Latest Articles