ಊಂಜಲ್ ಸಂಗೀತೋತ್ಸವ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ ಜನವರಿ 13, ಶನಿವಾರ ಸಂಜೆ 6-00 ಗಂಟೆಗೆ ವಿದುಷಿ ಶ್ರೀಮತಿ ಲಕ್ಷ್ಮೀ ವರುಣ್ ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ವಿದ್ವಾನ್ ಶ್ರೀ ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಶ್ರೀ ಗುರುದತ್ (ಮೃದಂಗ).

ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles