ನರಗುಂದ: ಶಿರೋಳ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏಪ್ರಿಲ್ 21ರಂದು ಸಾಮೂಹಿಕ ವಿವಾಹ ನಡೆಯಲಿವೆ. ವಿವಾಹಕ್ಕೆ ಹೆಸರು ನೋಂದಾಯಿಸುವರು ಶ್ರೀ ಬೀರಲಿಂಗೇಶ್ವರ ಟ್ರಸ್ಟ್ ಕಮಿಟಿಯ ಮೊ: 9611644935, 9535994666, 9686761181 ಸಂಪರ್ಕಿಸಬೇಕಾಗಿ ಕೋರಲಾಗಿದೆ.