ಹರಿದಾಸ ವಾಣಿ

 

ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 20, ಗುರುವಾರ ಸಂಜೆ 7-00ಕ್ಕೆ ಶ್ರೀಮತಿ ಗೀತಾ ಭತ್ತದ್ ಮತ್ತು ಸಂಗಡಿಗರಿಂದ “ಹರಿದಾಸ ವಾಣಿ” ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವ್ಯವಸ್ಥಾಪಕರಾದ ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Related Articles

ಪ್ರತಿಕ್ರಿಯೆ ನೀಡಿ

Latest Articles